ಪಂಚಭೂತಗಳಲ್ಲಿ ಲೀನವಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ
ಮಂಗಳೂರಿನ ಬಜಪೆ ಸಮೀಪ ಭೀಕರವಾಗಿ ಹತ್ಯೆಗೀಡಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಅಂತಿಮ ವಿಧಿವಿಧಾನಗಳನ್ನು ಪುಳಿಮಜಲಿನಲ್ಲಿರೋ ಅವರ ನಿವಾಸದ ಬಳಿ ಹಿಂದೂ ಸಂಪ್ರದಾಯದಂತೆ ನೆರವೇರಿಸಲಾಗಿದೆ. ನ್ನೆ ರಾತ್ರಿ 8:30 ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ನಡುರಸ್ತೆಯಲ್ಲೇ…
