ಅಪ್ರಾಪ್ತೆಯನ್ನು ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಸ್ನೇಹಿತರು
ಯುವಕನೋರ್ವ ಪ್ರೀತಿಯ (Love) ನಾಟಕವಾಡಿ ಅಪ್ರಾಪ್ತೆ ಹುಡುಗಿಯನ್ನು ಬಲೆಗೆ ಬೀಳಿಸಿಕೊಂಡು ಅತ್ಯಾಚಾರ ಎಸಗಿರುವ ಘಟನೆ ಗದಗ (Gadag) ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರ ತಾನು ಮಾತ್ರವಲ್ಲದೇ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಏಪ್ರಿಲ್ 19…
