ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನೂ ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA
2022 ರಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಮತ್ತೆ ನಾಲ್ವರ ವಿರುದ್ಧ ಚಾರ್ಜ್ ಸಲ್ಲಿಸಿದೆ. ಅವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಎನ್‌ಐಎ ತನ್ನ ಎರಡನೇ ಪೂರಕ ಚಾರ್ಜ್‌ಶೀಟ್‌ನಲ್ಲಿ ಅಬ್ದುಲ್…
