ಯತ್ನಾಳ್ ಉಚ್ಚಾಟನೆಯಿಂದ ಪಕ್ಷಕ್ಕೆ ಡ್ಯಾಮೇಜ್, ಸೂಕ್ಷ್ಮ ಸುಳಿವು ನೀಡಿದ ಸಿಟಿ ರವಿ!
ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಈಗಾಗಲೇ ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟನೆಯಾಗಿರುವ ಕುರಿತು ಎಂಎಲ್ಸಿ ಸಿ.ಟಿ.ರವಿ ಅವರು ಪರೋಕ್ಷವಾಗಿ ತಮ್ಮ ಬೇಜಾರನ್ನು ಹೊರಹಾಕಿದ್ದಾರೆ. ಯತ್ನಾಳ್ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ…
