ಬೆಂಗಳೂರು: ಯುಗಾದಿ ಎಣ್ಣೆ ಪಾರ್ಟಿ ನೆಪದಲ್ಲಿ ಹತ್ಯೆಗೆ ಸ್ಕೆಚ್; ರೌಡಿ ಶೀಟರ್ ನೇಪಾಳಿ ಮಂಜನ ಬರ್ಬರ ಕೊಲೆ!
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ಯುಗಾದಿ ಹಬ್ಬದ ದಿನವೇ ರೌಡಿಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ರೌಡಿಶೀಟರ್‌ನನ್ನು ಮಂಜ ಅಲಿಯಾಸ್ ನೇಪಾಳಿ ಮಂಜ ಎಂದು ಗುರುತಿಸಲಾಗಿದೆ. ಹಬ್ಬದ ದಿನ ಎಣ್ಣೆ ಪಾರ್ಟಿಗೆ ಹೋಗಿದ್ದ. ಎರಡು ಬೈಕ್‍ನಲ್ಲಿ ಬಂದ ಹಂತಕರ…
