ನನ್ನ ಮಗಳು ಬದುಕಲು ಅರ್ಹಳಲ್ಲ.. ಆಕೆಯನ್ನು ಗಲ್ಲಿಗೇರಿಸಿ -ಪ್ರಮೋದ್ ರಸ್ತೋಗಿ
ತನ್ನ ಪತಿಯನ್ನು ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್ ತುಂಬಿದ ಪ್ಲಾಸ್ಟಿಕ್ ಡ್ರಮ್‌ನೊಳಗೆ ಮುಚ್ಚಿಟ್ಟು ಕ್ರೌರ್ಯ ಮೆರೆದ ಆರೋಪಿ ಮೀರತ್ ನ ಮಹಿಳೆಯ ತಂದೆ ತನ್ನ ಮಗಳು ಮಾದಕ ವ್ಯಸನಿಯಾಗಿದ್ದಳು.ಡ್ರಗ್ಸ್ ತೆಗೆದುಕೊಳ್ಳದಂತೆ ಆಕೆಯನ್ನು ತಡೆದ ಕಾರಣ ತನ್ನ ಪತಿಯನ್ನು ಕೊಲೆ…
