ಬಂಟ್ವಾಳದ ಯುವ ನ್ಯಾಯವಾದಿ ಪ್ರಥಮ್ ಬಂಗೇರ ಚಿಕಿತ್ಸೆ ಫಲಕಾರಿಯಾಗದೆ ನಿಧನ-ಮೃತ ಪ್ರಥಮ್ ಬಂಗೇರ ಅವರ ಅಂಗಾಂಗ ದಾನ ಮಾಡಿದ ಪೋಷಕರು
ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಮೃತರ ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಮತ್ತು…
