ಅಪಘಾತದಿಂದ ಮೃತಪಟ್ಟ ಕಕ್ಕೂರು ರಾಮಯ್ಯ ರೈ ಮನೆಗೆ ಶಾಸಕ ಅಶೋಕ್ ರೈ ಭೇಟಿ
ಕುಟುಂಬಕ್ಕೆ ಸಾಂತ್ವನ- ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಗೆ ಸೂಚನೆ
ಪೋಟೋ ಕ್ಲಿಕ್ಕಿಸಿ ಹೋಗುತ್ತಾರೆ ನೆರವು ನೀಡುವುದಿಲ್ಲ: ಗ್ರಾಮಸ್ಥರ ಗಂಭೀರ ಆರೋಪ
ಪುತ್ತೂರು; ಕಳೆದ ಕೆಲವು ದಿನಗಳ ಹಿಂದೆ ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬೆಟ್ಟಂಪಾಡಿ ಗ್ರಾಮದ ಕಕ್ಕೂರು ನಿವಾಸಿ ರಾಮಯ್ಯ ರೈ ಅವರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ , ಆರ್ಥಿಕ ನೆರವು ನೀಡಿದರು.…
