ಪುತ್ತೂರು: ಕಾರ್ಪಾಡಿ ದ್ವಾರದ ಬಳಿ ಸರಣಿ ಅಪಘಾತ
ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ…
