ಘನತ್ಯಾಜ್ಯ ಘಟಕ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ
ವಿಟ್ಲ ಮುಡ್ನೂರು ಪಿಡಿಒ ವಿರುದ್ಧ ಕ್ರಮಕ್ಕೆ ಶಾಸಕ ಅಶೋಕ್ ರೈ ಸೂಚನೆ
ಪುತ್ತೂರು: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಘನತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯ ಘಟನೆ ಬೆಳಕಿಗೆ ಬಂದಿದೆ. ಈ ಘಟಕದ ಉದ್ಘಾಟನೆ ವೇಳೆ ಸ್ಥಳೀಯ ಶಾಸಕ ಅಶೋಕ್ ರೈ ಅವರನ್ನು ಆಹ್ವಾನಿಸದೆ, ಉದ್ಘಾಟನಾ ಫಲಕದಲ್ಲಿಯೂ ಶಾಸಕರ…
