ನನ್ನ ಮಗ ತಪ್ಪಿತಸ್ಥನಾಗಿದ್ದರೆ ಗಲ್ಲಿಗೇರಿಸಿ: ಸಂಜಯ್ ರಾಯ್ ತಾಯಿ
ಕಳೆದ ವರ್ಷ ಆಗಸ್ಟ್ 09ರಂದು ಇಡೀ ಜಗತ್ತನ್ನೇ ಬೆಚ್ಚಿಬೇಳಿಸಿದ್ದ ಕೋಲ್ಕತದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ನನ್ನು ಕೋರ್ಟ್ ನಿನ್ನೆ (ಜ.18) ಅಪರಾಧಿ ಎಂದು ತೀರ್ಪು ನೀಡಿತು. ಯುವ…
