ಕೋಡಿ ಬೀಚ್ನಲ್ಲಿ ದುರಂತ| ಇಬ್ಬರು ಸಹೋದರರು ಮೃತ್ಯು: ಮತ್ತೋರ್ವನ ರಕ್ಷಣೆ
ಕೋಡಿ ಬೀಚ್ನ ಸಮುದ್ರದಲ್ಲಿ ಈಜುತ್ತಿದ್ದ ಮೂವರು ಸಹೋದರರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಇವರಲ್ಲಿ ಇಬ್ಬರು ಮೃತಪಟ್ಟು, ಇನ್ನೋರ್ವನನ್ನು ರಕ್ಷಿಸಿದ ಘಟನೆ ಇಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ದಂಪತಿಯ…
