ಮಂಗಳೂರು ಪೊಲೀಸರ ಭರ್ಜರಿ ಬೇಟೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಹಿತ ಉಗಾಂಡ ಮಹಿಳೆ, 6 ಡ್ರಗ್ ಪೆಡ್ಲರ್ ಗಳು ಅರೆಸ್ಟ್
ಮಂಗಳೂರು ನಗರ ಅಪರಾಧ ವಿಭಾಗ(CCB) ಉಗಾಂಡಾ ಮಹಿಳೆಯೊಬ್ಬರನ್ನು ಬಂಧಿಸಿ, ಸುಮಾರು 4 ಕೋಟಿ ರೂ. ಮೌಲ್ಯದ ನಾಲ್ಕು ಕೆಜಿ MDMA ವಶಪಡಿಸಿಕೊಂಡಿದೆ ಬಂಧಿತ ಆರೋಪಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಜಿಗಣಿಯಲ್ಲಿ ವಾಸಿಸುತ್ತಿರುವ ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ. ಮಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಡ್ಲರ್‌ಗಳ…
