Category: ಕ್ರೈಂ

ನಾನು ಫಾರಿನ್‌ ರಿಟರ್ನ್ಡ್‌ ಡಾಕ್ಟರ್‌ ಎಂದು ಪೋಸು – ನಕಲಿ ವೈದ್ಯನ ಆಪರೇಷನ್‌ಗೆ 7 ಬಲಿ!

ನಕಲಿ ವೈದ್ಯನೊಬ್ಬ ಹೃದಯ ಶಸ್ತ್ರಚಿಕಿತ್ಸೆ ಸೇರಿದಂತೆ ಹಲವು ಚಿಕಿತ್ಸೆ ನೀಡಿದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದಾಮೋಹ್‌ ನಲ್ಲಿ ನಡೆದಿದೆ. ನಾನು ಬ್ರಿಟನ್‌ ನಿಂದ ಬಂದಿದ್ದೇನೆ ಎಂದು ಪೋಸು ಕೊಡುತ್ತಿದ್ದ ನರೇಂದ್ರ ವಿಕ್ರಮಾದಿತ್ಯ ಯಾದವ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದು…

ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ತರಬೇತಿಗೆ ಆಗಮಿಸುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ, ತಮಿಳುನಾಡಿನ ತರಬೇತುದಾರ ಸುರೇಶ್ ಬಾಲಾಜಿ ಬಂಧನ

ಬ್ಯಾಡ್ಮಿಂಟನ್ ತರಬೇತಿಗೆ ಆಗಮಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ನಗ್ನ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದ ತರಬೇತುದಾರನನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ತಮಿಳುನಾಡಿನ ಸುರೇಶ್ ಬಾಲಾಜಿ ಆರೋಪಿ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಾಯಿ ನೀಡಿದ…

ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಬಾಲಕನಿಗೆ ಚಿತ್ರಹಿಂಸೆ

ಕಳವು, ಅಸಭ್ಯ ವರ್ತನೆ ಆರೋಪದ ಮೇಲೆ ಅಪ್ರಾಪ್ತ ಬಾಲಕನೊಬ್ಬನಿಗೆ ಕಿಡಿಗೇಡಿ ಯುವಕರು ಅಡಿಕೆ ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ನಲ್ಲೂರು ಸಮೀಪದ ಮುಸ್ತಾಫನಹಳ್ಳಿಯಲ್ಲಿ ನಡೆದಿದೆ. ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ…

ಸುಳ್ಯ :ಚಲಿಸುವ ಕಾರಿನ ಮೇಲೆ ಕುಳಿತು ಯುವಕರ ಹುಚ್ಚಾಟ! ಪ್ರಕರಣ ದಾಖಲು!!..ವಿಡಿಯೋ ವೈರಲ್!!!

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ…

ಹೋಟೆಲ್‍ನಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ

ಬಳ್ಳಾರಿಯ ಹೋಟೆಲ್ ಬಾಲಾ ರಿಜೆನ್ಸಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ದೂರು ಹಿನ್ನೆಲೆಯಲ್ಲಿ ಸ್ಪಾದಲ್ಲಿ ವೇಶ್ಯೆವಾಟಿಕೆ ನಡೆಯುತ್ತಿದ್ದ ವೇಳೆ ಎಸ್ಪಿ ಶೋಭಾರಣಿ ನೇತೃತ್ವದಲ್ಲಿ ಪೆÇಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ದಾಳಿಯಲ್ಲಿ ನಾಲ್ವರನ್ನು ಬಂಧಿಸಿ ಮೂವರು…

ಮಂಗಳೂರು :ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ-ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿದ ಸವಾರನಿಗೆ ದಂಡ

ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮೆಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ. ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟರ್…

ಲವರ್ನೊಂದಿಗೆ ಅನೈತಿಕ ಸಂಬಂಧ ಪ್ರಶ್ನಿಸಿದ ಗಂಡನ ಚಟ್ಟ ಕಟ್ಟಿದ ಪತ್ನಿ ಅರೆಸ್ಟ್..!

ಪ್ರಿಯಕರನ ಜೊತೆ ದೂರವಿರುವಂತೆ ಬುದ್ಧಿ ಮಾತು ಕೇಳಿದ್ದ ತಾಳಿ ಕಟ್ಟಿದ ಗಂಡನನ್ನೇ ಕೊಲೆ ಮಾಡುವಂತೆ ಸುಪಾರಿ ನೀಡಿದ್ದಲ್ಲದೆ, ಹತ್ಯೆಯ ದೃಶ್ಯವನ್ನು ವೀಡಿಯೋ ಕರೆ ಮೂಲಕ ದೃಢಪಡಿಸಿಕೊಂಡಿದ್ದ ಐನಾತಿ ಪತ್ನಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪಾಟೀಲ್ (47) ಎಂಬುವವರನ್ನು ಬರ್ಬರವಾಗಿ ಕಲ್ಲಿನಿಂದ ಜಜ್ಜಿ…

BREAKING NEWS: ಇಂಡಿಗೋ ವಿಮಾನ ಗಗನಸಖಿ ವಿರುದ್ಧ ಮಗುವಿನ ಚಿನ್ನದ ಸರ ಕದ್ದ ಆರೋಪ: FIR ದಾಖಲು

ಇಂಡಿಗೋ ವಿಮಾನ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಗಗನಸಖಿಯೊಬ್ಬರು ಮಗುವಿನ ಚಿನ್ನದ ಚೈನ್ ಕಳ್ಳತನ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ದೇವನಹಳ್ಳಿ ಏರ್ ಪೋರ್ಟ್ ಠಾಣೆಯಲ್ಲಿ ಇಂಡಿಗೋ ವಿಮಾನದ ಗಗನಸಖಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಗಗನಸಖಿ ಅದಿತಿ ಅಶ್ವಿನಿ…

ಉಡುಪಿಯ ಜಿನ ಮೆರಿಲ್ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್- ಕೋರ್ಟ್‌ಗೆ ಹಾಜರಾದ ಯುವತಿ ಹೇಳಿದ್ದೇನು ಗೊತ್ತಾ?

ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಯುವತಿ ತಂದೆ ಆರೋಪಿಸಿದ್ದ ಉಡುಪಿಯ ಜಿನ ಮೆರಿಲ್ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೋರ್ಟ್‌ಗೆ ಹಾಜರಾದ ಯುವತಿ ಜೀನಾ ಮೆರಿಲ್ ಸ್ವ ಇಚ್ಛೆಯಿಂದ ಮೊಹಮ್ಮದ್ ಅಕ್ರಮ್ ಜೊತೆ ಹೋಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ತಮ್ಮ…

Join WhatsApp Group
error: Content is protected !!