BIG NEWS: ಭೀಕರ ಅಪಘಾತದಲ್ಲಿ ಐವರು ವೈದ್ಯರ ಸಾವು; ಚಾಲಕ ನಿದ್ರೆಗೆ ಜಾರಿದ್ದೆ ದುರ್ಘಟನೆಗೆ ಕಾರಣ
ನ. 27ರಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್ ವೇಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ವೈದ್ಯರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಬೇತಿ ಪಡೆದ ವೈದ್ಯರು, ಲಕ್ನೋದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ…
