ಕಡಬ: ರೈಲು ನಿಲ್ದಾಣದಲ್ಲಿ ಕಾಮಗಾರಿ ವೇಳೆ ಹಳಿಗೆ ಉರುಳಿ ಬಿದ್ದ ಕ್ರೇನ್..!!
ಸುಬ್ರಹ್ಮಣ್ಯ: ಕಡಬ ತಾಲ್ಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ವೇಳೆ ಬುಧವಾರ ಅಡಿಭಾಗ ಕುಸಿದು, ಕ್ರೇನ್ ರೈಲ್ವೆ ಹಳಿಗೆ ಉರುಳಿ ಬಿದ್ದಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಫ್ಲ್ಯಾಟ್ ಫಾರ್ಮ್‌ನಲ್ಲಿ ಕೆಲಸಕ್ಕಾಗಿ ಕ್ರೇನ್ ತರಿಸಲಾಗಿತ್ತು. ಕೆಲಸ ಮಾಡುತ್ತಾ…
