Category: ಕ್ರೈಂ

ಪುತ್ತೂರು: ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದು ಮಗು ಮೃತ್ಯು..!!

ಪುತ್ತೂರು ತಾಲೂಕಿನ ಬನ್ನೂರು ನೀರ್ಪಾಜೆ ಪ್ರದೇಶದಲ್ಲಿ ಮನೆಯಂಗಳದಲ್ಲಿದ್ದ ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಕೆಲ ಕ್ಷಣಗಳಿಗಾಗಿ ಮನೆಯೊಳಗೆ ತೆರಳಿ ಮರಳಿದಾಗ ಮಗು…

ಉಪ್ಪಿನಂಗಡಿ:ಜಾತಕ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ ದೂರು..!!

ಉಪ್ಪಿನಂಗಡಿ: ಜಾತಕ ನೋಡಿ ವಾಮಾಚಾರವಾಗಿದೆ ಎಂದು ನಂಬಿಸಿ ಯುವತಿಗೆ ಹಾಗೂ ಆಕೆಯ ಕುಟುಂಬಕ್ಕೆ ಕಿರುಕುಳ ನೀಡಿದ ಆರೋಪದ ಮೇಲೆ ಅರ್ಚಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ತುರ್ಕಜೆಯಲ್ಲಿ ನಡೆದಿದೆ. ಮೂಲತಃ ಶಿರಸಿ…

ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ಹಳೆ ಗರ್ಲ್‌ಫ್ರೆಂಡ್, ಕಕ್ಕಾಬಿಕ್ಕಿಯಾದ ವರ!- ಮುಂದೇನಾಯ್ತು?

ಪ್ರೀತಿಸಿ (Love), ದೈಹಿಕ ಸಂಪರ್ಕ ಬೆಳೆಸಿ ನಂತರ ಮದುವೆಯ ನಾಟಕವಾಡಿ ಮೋಸ ಮಾಡಿದ ಆರೋಪದ ಮೇಲೆ ಯುವಕನೊಬ್ಬನ ಅದ್ಧೂರಿ ಮದುವೆಯನ್ನು (Marriage) ಸಂತ್ರಸ್ತ ಯುವತಿ ನಿಲ್ಲಿಸಿದ ಅಚ್ಚರಿಯ ಘಟನೆ ರಾಯಚೂರು (Raichur) ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ಯುವಕ ರಿಷಬ್ ವಿರುದ್ಧ…

ಮೈಸೂರಿನಲ್ಲಿ ರಸ್ತೆ ಅಪಘಾತ :ಸುಳ್ಯ ಯುವಕ ಮೃತ್ಯು..!!

ಸುಳ್ಯ, ಡಿ.12: ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕನೊಬ್ಬ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಅವರ ಪುತ್ರ ದೀಕ್ಷಿತ್ (25) ಮೃತ ಯುವಕ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ…

ಪುತ್ತೂರು :ಕಾಫಿ ಬೀಜಗಳ ಕಳವು ಪ್ರಕರಣ: ಆರೋಪಿಗೆ ನಿರೀಕ್ಷಣಾ ಜಾಮೀನು..!!

ಪುತ್ತೂರು: ಕಬಕ ಗ್ರಾಮದ ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಓರ್ವ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರ್ನಾಜೆಯ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್…

ಪ್ರೀತಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರ ಹತ್ಯೆ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಪ್ರೀತಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ಭದ್ರಾವತಿ ನಗರದ ರಂಗಪ್ಪ ಸರ್ಕಲ್ ಸಮೀಪದ ಜೈ ಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಪೌರಕಾರ್ಮಿಕರ ಸಂಘದ ಮಾಜಿ…

ಅಶ್ಲೀಲ ವಿಡಿಯೊ ಗೀಳು: ಪ್ರತಿಷ್ಠಿತ ಕುಟುಂಬದ ಯುವಕನಿಂದ ಕೃತ್ಯ; 32 ಪ್ರಕರಣ ದಾಖಲು

ಹಗಲು ರಾತ್ರಿ ಎನ್ನದೇ ಅತಿಯಾಗಿ ಅಶ್ಲೀಲ ವಿಡಿಯೊಗಳನ್ನು ವೀಕ್ಷಣೆ ಮಾಡುತ್ತಿದ್ದ ಆರೋಪದಡಿ ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ ಮಕ್ಕಳ ಲೈಂಗಿಕ ಶೋಷಣೆ ವಸ್ತುಗಳು (ಸಿಎಸ್‌ಎಎಂ) ಸೈಬರ್‌ ಕ್ರೈಂ ಕಾಯ್ದೆಯಡಿ 9 ಪ್ರಕರಣಗಳು ಸೇರಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. ವೆಬ್‌ಸೈಟ್‌ನಲ್ಲಿ…

ಉಪ್ಪಿನಂಗಡಿ: ಕಾರು–ಬೈಕ್ ಮುಖಾಮುಖಿ; ಬೈಕ್ ಸವಾರ ಗಂಭೀರ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಿಂದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಡಿ.11ರ ರಾತ್ರಿ ನೆಕ್ಕಿಲಾಡಿಯಲ್ಲಿ ಸಂಭವಿಸಿದೆ. ಬೈಕ್ ಸವಾರನಾಗಿದ್ದ ಮಠ ನಿವಾಸಿ ಬದ್ರುದ್ದೀನ್ ಅವರು ಈ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಟೇಲಿನಲ್ಲಿರುವ…

ರೆಹಮಾನ್ ಕೊಲೆ ಪ್ರಕರಣ: 14ನೇ ಆರೋಪಿಗೆ ಜಾಮೀನು

ಮಂಗಳೂರು : ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಅಬ್ದುಲ್‌ ರೆಹಮಾನ್ ಕೊಲೆ ಪ್ರಕರಣದ 14ನೇ ಆರೋಪಿ ರವಿ ಸಂಜಯ್‌ ಜಿ.ಎಸ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ…

ಬೆಂಗಳೂರು: ಲೈಂಗಿಕ ಶಕ್ತಿ ಹೆಚ್ಚಿಸುವುದಾಗಿ ಟೆಕ್ಕಿಗೆ 48 ಲಕ್ಷ ರೂ ವಂಚನೆ; ಇಬ್ಬರ ಬಂಧನ, 19 ಲಕ್ಷ ರೂ ಜಪ್ತಿ

ಲೈಂಗಿಕ ಸಮಸ್ಯೆಗಳೂ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಆಯುರ್ವೇದ ಔಷಧ ನೀಡುವುದಾಗಿ ನಂಬಿಸಿ, ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಬರೋಬ್ಬರಿ 48 ಲಕ್ಷ ರುಪಾಯಿ ವಂಚಿಸಿದ್ದ ನಕಲಿ ಟೆಂಟ್ ‘ಗುರೂಜಿ’ ಸೇರಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ…

Join WhatsApp Group
error: Content is protected !!