ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದು ಹಾಕಿ ದುಷ್ಕೃತ್ಯ..!!
ಪುತ್ತೂರು :ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂಬಂಧ ಹಾಕಲಾಗಿದ್ದ ಬ್ಯಾನರ್‌ಗಳನ್ನು ಅಜ್ಞಾತ ವ್ಯಕ್ತಿಗಳು ಹರಿದು ಹಾಕಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪಕ್ಕದಲ್ಲಿ ಪುತ್ತಿಲ ಪರಿವಾರದ…
