ದೆಹಲಿ ಸ್ಫೋಟ ಪ್ರಕರಣ: ವಿಚಾರಣೆ ನಡೆಸಿ ಮೂವರು ವೈದ್ಯರು ಸೇರಿ ನಾಲ್ವರನ್ನು ಬಿಡುಗಡೆ ಮಾಡಿದ NIA-ಯಾವುದೇ ದೃಢವಾದ ಪುರಾವೆಗಳು ಸಿಗದ ಕಾರಣ ಬಿಡುಗಡೆ..!!
ದೆಹಲಿ ಸ್ಫೋಟ ಪ್ರಕರಣದಲ್ಲಿ ವಶಕ್ಕೆ ಪಡೆದ ಮೂವರು ವೈದ್ಯರು ಸೇರಿದಂತೆ ನಾಲ್ವರನ್ನು NIA ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಿಡುಗಡೆಯಾದವರನ್ನು ಡಾ.ರೆಹಾನ್, ಡಾ.ಮೊಹಮ್ಮದ್, ಡಾ.ಮುಸ್ತಕೀಮ್ ಮತ್ತು ರಸಗೊಬ್ಬರ ವ್ಯಾಪಾರಿ ದಿನೇಶ್ ಸಿಂಗ್ಲಾ ಎಂದು ಗುರುತಿಸಲಾಗಿದೆ. ಇವರನ್ನು ಹರಿಯಾಣದ ನುಹ್‌ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಸ್ಫೋಟದ…
