ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ ಆರೋಪಿ ಅರೆಸ್ಟ್
ವಿಚ್ಛೇದಿತೆಯನ್ನು ವಿವಾಹ ಆಗುವುದಾಗಿ ನಂಬಿಸಿ ಖಾಸಗಿ ವಿಡಿಯೊ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆಕಾಡುಗೋಡಿಯ ಶ್ರೀನಿವಾಸ್ ಬಂಧಿತ ಆರೋಪಿ. ಆಂಧ್ರಪ್ರದೇಶದ ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು ದೂರುದಾರೆ…
