ಅಕ್ರಮವಾಗಿ ಸಾಗಿಸುತ್ತಿದ್ದ 24 ದನಗಳ ರಕ್ಷಣೆ;ಉತ್ತರ ಪ್ರದೇಶ ಮೂಲದ ಆರೋಪಿ ಅಸಿಫ್ ಅರೆಸ್ಟ್…!!
ಕೇರಳ ಭಾಗದಿಂದ ಕದ್ದು ಕಂಟೈನರ್‌ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿ ಸು ತ್ತಿದ್ದ 24 ದನ ಗಳನ್ನು ರಕ್ಷಿಸಿರುವ ಸಿಸಿಬಿ ಪೊಲೀಸರು ಕಂಟೈನರ್ ಲಾರಿ ಯನ್ನು ವಶಕ್ಕೆ ತೆಗೆದು ಕೊಂಡು, ಆರೋಪಿ ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಎಂಬಾತನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ನೂತನ…
