ಪಾಕ್ ಪರ ಬೇಹುಗಾರಿಕೆ: ಗುಜರಾತ್ ಆರೋಗ್ಯ ಕಾರ್ಯಕರ್ತ ಸಹದೇವ್ಸಿನ್ಹ್ ದೀಪುಭಾ ಗೋಹಿಲ್ ಬಂಧನ…!!!
ಗುಜರಾತ್ ಭಯೋತ್ಪಾದನಾ ನಿಗ್ರಹ ಪಡೆ(ಎಟಿಎಸ್), ಪಾಕಿಸ್ತಾನ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಸೂಕ್ಷ್ಮ ಗಡಿ ಜಿಲ್ಲೆಯಾದ ಕಚ್ನ 28 ವರ್ಷದ ಆರೋಗ್ಯ ಕಾರ್ಯಕರ್ತನನ್ನು ಬಂಧಿಸಿದೆ. ಇದರೊಂದಿಗೆ ಕೇವಲ ಎಂಟು ತಿಂಗಳಲ್ಲಿ ಗುಜರಾತ್ನಲ್ಲಿ ಮೂರನೇ ಉನ್ನತ ಮಟ್ಟದ ಗೂಢಚಾರ ಬಂಧನ ಇದಾಗಿದ್ದು,…
