ನಮ್ಮ ಮೆಟ್ರೋದಲ್ಲಿ ಮಹಿಳೆಯರ ಗುಪ್ತ ಚಿತ್ರೀಕರಣ, ಇನ್‌ಸ್ಟಗ್ರಾಂನಲ್ಲಿ ಅಪ್‌ಲೋಡ್!
ರಾಜಧಾನಿಯ (Bengaluru News) ನಮ್ಮ ಮೆಟ್ರೋದಲ್ಲಿ (Namma Metro) ಓಡಾಡುವ ಮಹಿಳೆಯರ ಒಪ್ಪಿಗೆಯಿಲ್ಲದೆ ಅವರ ಚಿತ್ರ, ವಿಡಿಯೋಗಳನ್ನು ಅಶ್ಲೀಲ ರೀತಿಯಲ್ಲಿ ಮಾಡಿಕೊಂಡು ಅದನ್ನು ಇನ್‌ಸ್ಟಾಗ್ರಾಂನಲ್ಲಿ (Instagram) ಅಪ್‌ಲೋಡ್ ಮಾಡುತ್ತಿರುವ ಆಘಾತಕಾರಿ ಸಂಗತಿ ವರದಿಯಾಗಿದೆ. ಬೆಂಗಳೂರು ಮೆಟ್ರೋ ಕ್ಲಿಕ್ಸ್” (@metro_chicks) ಎಂಬ ಇನ್‌ಸ್ಟಾಗ್ರಾಮ್…
