ಕೇಂದ್ರ ಅಬಕಾರಿ ಅಧಿಕಾರಿ ಕುಟುಂಬ ಆತ್ಮಹತ್ಯೆ; ಸಾವಿಗೆ ಕಾರಣವಾಯ್ತಾ ಆ ಪ್ರಕರಣ?
ಕೇಂದ್ರ ಅಬಕಾರಿ ಮತ್ತು ಜಿಎಸ್ಟಿಯ ಹೆಚ್ಚುವರಿ ಆಯುಕ್ತ ಮನೀಶ್ ವಿಜಯ್ (Manish Vijay), ಅವರ ತಾಯಿ ಮತ್ತು ಸಹೋದರಿ ಕೇರಳದ ಕೊಚ್ಚಿಯ ಕಾಕನಾಡ್ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ 4 ದಿನಗಳ ರಜೆಯ ನಂತರ ಕೆಲಸಕ್ಕೆ ಮರಳದ…
