Category: ಕ್ರೈಂ

ಪುತ್ತೂರು: ಕೋಮುಧ್ವೇಷಕಾರಿ ಭಾಷಣ ಆರೋಪ – ಡಾ. ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು ನಗರದ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಪುತ್ತೂರು ನಿವಾಸಿ ರಾಮಚಂದ್ರ ಕೆ. ಅವರು ನೀಡಿದ ದೂರಿನಂತೆ, ಜನವರಿ 12, 2026ರಂದು ನಡೆದ ಕಾರ್ಯಕ್ರಮದಲ್ಲಿ ಆರೋಪಿತರಾದ…

ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ದ್ವೇಷ ಭಾಷಣ ಆರೋಪ : ಮಾನವ ಬಂಧುತ್ವ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ  ದೂರು

ಪುತ್ತೂರು: ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಈ…

ಪುತ್ತೂರು :106 ಕಿಲೋಗ್ರಾಂ ಗಾಂಜಾ ವಶ: ಇಬ್ಬರ ಬಂಧನ

ಪುತ್ತೂರು: ಕಾರು ಹಾಗೂ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 106 ಕಿಲೋಗ್ರಾಂ 60 ಗ್ರಾಂ ಗಾಂಜಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.ಜನವರಿ 19ರಂದು ಸಂಜೆ ಪುತ್ತೂರು…

ಕಾಸರಗೋಡಿನಲ್ಲಿ ಭೀಕರ ರಸ್ತೆ ಅಪಘಾತ: ಮಂಗಳೂರಿನ ಇಬ್ಬರು ಯುವಕರು ಮೃತ್ಯು

ಕಾಸರಗೋಡು: ಕಾಸರಗೋಡಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಇಬ್ಬರು ಯುವಕರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ರಾಷ್ಟೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ.ಮೃತರನ್ನು ದ.ಕ. ಜಿಲ್ಲೆಯ ಸಜಿಪ…

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ಟ್ರಕ್ ಗೆ ಸ್ಲೀಪರ್ ಬಸ್ ಡಿಕ್ಕಿಯಾಗಿ 11 ಪ್ರಯಾಣಿಕರಿಗೆ ಗಾಯ

ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದೆ. ಟ್ರಕ್ ಗೆ ಖಾಸಗಿ ಸ್ಲೀಪರ್ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಸಮೀಪ ಘಟನೆ ನಡೆದಿದ್ದು, ಅಪಘಾತದಲ್ಲಿ 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಕ್ಲೀನರ್ ಸೇರಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.…

ಸುಲಿಗೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರಂಟ್ ಜಾರಿ ಸಿಬ್ಬಂದಿ ಬಂಧಿಸಿದ್ದಾರೆ.ಬಂಧಿತನನ್ನು ನವೀನ್ ಸಿಕ್ವೇರಾ (52), ತಂದೆ ದಿವಂಗತ ಮೊಂತು ಸಿಕ್ವೇರಾ, ವಾಸ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ಅಂಚೆ, ಮಂಗಳೂರು ಎಂದು…

ಕಡಬ: ಬಾರ್‌ನಲ್ಲಿ ಜಾತಿನಿಂದನೆ -ಹಲ್ಲೆ ಆರೋಪ – ಮೂವರ ವಿರುದ್ಧ ಪ್ರಕರಣ ದಾಖಲು

ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ಜಗದೀಶ (28) ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.ದೂರುದಾರರ ಹೇಳಿಕೆಯಂತೆ, ಜ.16ರಂದು ರಾತ್ರಿ ಸುಮಾರು 10ರಿಂದ 10.30ರ ನಡುವೆ ಕಡಬ ಗ್ರಾಮದ ಕಳಾರದಲ್ಲಿರುವ ಸುರಭಿ ಬಾರ್ ಮತ್ತು…

ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ವಿದ್ಯಾರ್ಥಿ ನಿಲಯದ ಒಂದನೇ ಮಹಡಿಯಲ್ಲಿ ವಾಸವಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ಎಂಬ ವ್ಯಕ್ತಿಯು ಜನವರಿ…

ನಕಲಿ ಷೇರು ಮಾರುಕಟ್ಟೆ ನಂಬಿ 4 ಲಕ್ಷ ಕಳೆದುಕೊಂಡ ಯುವಕ

ಸಾಮಾಜಿಕ ಜಾಲತಾಣದಲ್ಲಿ ಬಂದ ಷೇರು ಮಾರುಕಟ್ಟೆ ಸಂಬಂಧಿಸಿದ ಜಾಹಿರಾತು ನಂಬಿ ಯುವಕನೊಬ್ಬ ಬರೋಬ್ಬರಿ 4 ಲಕ್ಷ ಕಳೆದುಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಯುವಕನಿಗೆ ದಿನಾಂಕ 29..02.2025 ರಂದು ಅವರ ಫೇಸ್ ಬುಕ್ ಖಾತೆಯಲ್ಲಿ ಬಂದ Investec…

ಮಂಗಳೂರು: ಕಾಲೇಜು ಬಸ್‌ ನಿಲ್ಲಿಸಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಪರೀಕ್ಷೆ, ವಿವಿಧ ಕಾಲೇಜಿನ 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್

ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪೆಡ್ಲೆರ್ ಗಳನ್ನೂ ಬಂಧಿಸಿ ಈಗಾಗಲೇ ಹೆಡೆಮುರಿಕಟ್ಟಿದ್ದಾರೆ.ನಗರ ಪೊಲೀಸ್ ಆಯುಕ್ತರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ ಆದರೆ ಇದೀಗ ಮಾದಕ ವಸ್ತುಗಳನ್ನು ಸೇವಿಸುತ್ತಿರುವ ವಿವಿಧ…

Join WhatsApp Group
error: Content is protected !!