ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
ಮಂಗಳೂರು, (ನವೆಂಬರ್ 17): ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ನಡೆದಿದೆ. ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಸ್ವಮ್ಮಿಂಗ್ ಫುಲ್ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ…
