ದೂರುದಾರನ ಬಂಧನ: ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತದೆ; ಡಿ.ಕೆ ಶಿವಕುಮಾರ್
ಬೆಂಗಳೂರು: ಧರ್ಮಸ್ಥಳದ ಅನಾಮಿಕ ದೂರುದಾರನಾಗಿದ್ದ ಚಿನ್ನಯ್ಯ ಅವನ್ನು ಎಸ್‌ಐಟಿ ಪೊಲೀಸರು ಇಂದು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿದ್ದಾರೆ ನಿವಾಸದ ಬಳಿ ಮಾತನಾಡಿದ ಡಿಸಿಎಂ, ಈ ಪ್ರಕರಣದ ಬಗ್ಗೆ ಬಿಜೆಪಿಯವರು ಏನೂ ಮಾತಾಡಿರಲಿಲ್ಲ. ಬಿಜೆಪಿಯವರು ಅಡ್ಡಗೋಡೆ…
