ಶಿವಮೊಗ್ಗ: ರಸ್ತೆ ಅಪಘಾತ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಇಲ್ಲಿನ ಸಾಗರ ರಸ್ತೆಯ ಸರ್ಕ್ಯೂಟ್ ಹೌಸ್ ವೃತ್ತದಲ್ಲಿ ಬುಧವಾರ ಬೆಳಗಿನ ಜಾವ ಬೈಕ್ ಹಾಗೂ ನಂದಿನಿ ಹಾಲು ಸಾಗಣೆ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಮತ್ತು ನಂದಿನಿ ಹಾಲಿನ ವಾಹನ ಮುಖಾಮುಖಿ…
