ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್! ಬೆಂಗಳೂರು ಟೆಕ್ಕಿಗೆ ಲಕ್ಷಾಂತರ ರೂ. ಪಂಗನಾಮ
ಆನ್‌ಲೈನ ಮೂಲಕ ಕಾಲ್ ಗರ್ಲ್ ಪಡೆಯಲು ಹೋಗಿ ಬೆಂಗಳೂರಿನ (Bengaluru) ಟೆಕ್ಕಿಯೊಬ್ಬರು 1.4 ಲಕ್ಷ ರೂ. ಕಳೆದುಕೊಂಡಿರುವ (Cyber Crime) ಘಟನೆ ಇತ್ತೀಚೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 24 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್,…
