Category: ಕ್ರೈಂ

ಬಂಟ್ವಾಳ:ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು:ಸುಳ್ಯ ಮೂಲದ ಸತೀಶ್‌ ಪೊಲೀಸ್ ವಶಕ್ಕೆ..!!!

ಬಂಟ್ವಾಳ, ಜುಲೈ 28:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿ ನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ ಜುಲೈ 22, 2025 ರ ಅವಧಿಯಲ್ಲಿ ಸಂಭವಿಸಿದ ರೂ. 2,20,000 ಮೌಲ್ಯದ ಒಣ ಅಡಿಕೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ…

ತಾಳಿ ಕಟ್ಟುವ ಮುನ್ನವೇ ತಾಯಿಯಾಗಿದ್ದ ಯುವತಿ ದುರಂತ ಅಂತ್ಯ

ಪ್ರೀತಿಸಿ ಮದುವೆಯಾಗಿದ್ದ (love marriage) ಯುವತಿ ಏಳೇ ತಿಂಗಳಲ್ಲೇ ಮೃತಪಟ್ಟಿದ್ದಾಳೆ. ಆದ್ರೆ ಯುವತಿ ಪ್ರಿಯಕರ ತಾಳಿ ಕಟ್ಟುವ ಮುನ್ನವೇ ಗರ್ಭಿಣಿಯಾಗಿದ್ದಳು. ಗರ್ಭಿಣಿಯಾಗಿದ್ದ ಸುದ್ದಿ ಎಲ್ಲರಿಗೂ ಗೊತ್ತಾಗುತ್ತಿದ್ದಂತೆ, ವಾರದ ಹಿಂದಷ್ಟೇ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಆದ್ರೆ ಮದುವೆಯಾದ ಒಂದೇ ವಾರಕ್ಕೆ ಹೆರಿಗೆಯಾಗಿದ್ದು, ನವಜಾತ ಶಿಶು…

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣ- ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತು ಮಾಡಿದ 6 ನೇ ಜಾಗದಲ್ಲಿ ಜುಲೈ 31 ರಂದು 12:45 ಗಂಟೆಗೆ ಕಳೇಬರಗಳು ಪತ್ತೆಯಾಗಿದೆ ಎಂದು ಎಸ್.ಐ. ಟಿ ಮೂಲಗಳು ತಿಳಿಸಿದೆ. ಎಸ್.ಐ.ಟಿಯಿಂದ ಕಾರ್ಯಾಚರಣೆ ಚುರುಕುಗೊಂಡಿದ್ದು. ಅವಶೇಷಗಳ…

ಟಿಕೆಟ್ ಕೊಡದೇ ಮೊಬೈಲ್ ನಲ್ಲಿ ಮಾತನಾಡುತ್ತ ಕುಳಿತಿದ್ದ ರೈಲ್ವೆ ಸಿಬ್ಬಂದಿ: ಸೇವೆಯಿಂದ ಸಸ್ಪೆಂಡ್ ಮಾಡಿ ಆದೇಶ

ಪ್ರಯಾಣಿಕರಿಗೆ ಟಿಕೆಟ್ ಕೊಡದದೇ ಮೊಬೈಲ್ ನಲ್ಲಿ ಮಾತನಾಡುತ್ತ ಹರಡೆ ಹೊಡ್ಶೆಯುತ್ತಿದ್ದ ರೈಲ್ವೆ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿ ಸಿ.ಮೋಹನ್ ಸಸ್ಪೆಂಡ್ ಆದವರು. ಸಿ.ಮಹೇಶ್, ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಟಿಕೆಟ್ ಕೌಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದರು.…

ಧರ್ಮಸ್ಥಳ: ಹೆಣ ಹೂತ ಪ್ರಕರಣ – ಎಸ್‌ಐಟಿ ಸಹಾಯವಾಣಿ ಆರಂಭ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (ಎಸ್‌ಐಟಿ) ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಸಹಾಯವಾಣಿಯ ವ್ಯವಸ್ಥೆ ಮಾಡಿದೆ. ಪ್ರಕರಣ ಸಂಬಂಧ ಯಾರಿಗೆ ಯಾವುದೇ ಮಾಹಿತಿ ಇದ್ದರೂ ಎಸ್‌ಐಟಿಯನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ. ಎಸ್‌ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ,…

ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ತಂದೆಯೇ ಆರೋಪಿ

ಅಪ್ರಾಪ್ತ ಬಾಲಕಿಯ ಹೆರಿಗೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾದ ಸ್ವಂತ ತಂದೆಯನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹದಿನೈದರ ಹರೆಯದ ಹತ್ತನೇ ತರಗತಿ ವಿದ್ಯಾರ್ಥಿನಿಯ ತಂದೆಯೇ ಪ್ರಕರಣದ ಆರೋಪಿಯಾಗಿದ್ದು, ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಬೆಚ್ಚಿ ಬೀಳುವಂತೆ ಮಾಡಿದೆ. ಬಂಧಿತ ಆರೋಪಿ ಕರ್ನಾಟಕ ಮೂಲದವನಾಗಿದ್ದು,…

ನಕಲಿ ಉದ್ದಿಮೆ ಪರವಾನಿಗೆ-ಆಸ್ತಿ ತೆರಿಗೆ ರಶೀದಿ ಸೃಷ್ಠಿ ಪ್ರಕರಣ: ಪೃಥ್ವಿರಾಜ್ ಶೆಟ್ಟಿ  ಬಂಧನ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳ ನಕಲಿ ಸೃಷ್ಠಿ ಮಾಡಿ ವಂಚನೆ ಎಸಗಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಪೃಥ್ವಿರಾಜ್ ಶೆಟ್ಟಿ (25) ಎಂಬಾತನನ್ನು ಕಂಕನಾಡಿ ನಗರ ಪೊಲೀಸ್ ಠಾಣೆ ಪೊಲೀಸರು ಜುಲೈ 25ರಂದು ಬಂಧಿಸಿದ್ದಾರೆ.…

ಬೆಳ್ತಂಗಡಿ : ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಜುಲೈ 30 ರಂದು 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಎರಡನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮಾಡಲು…

ವಿಟ್ಲ: ನಾಪತ್ತೆಯಾಗಿದ್ದ ಯುವಕನ ಬೈಕ್ ಹಾಗೂ ಫೋನ್ ಡ್ಯಾಂ ಬಳಿ ಪತ್ತೆ..!!

ವಿಟ್ಲ: ಕೆಲಸಕ್ಕಾಗಿ ತೆರಳಿದ ಬಳಿಕ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ ಯುವಕನೊಬ್ಬನ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ಜು.29 ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ.…

ಧರ್ಮಸ್ಥಳ ಪ್ರಕರಣ: 8 ಅಡಿ ಆಳಕ್ಕೆ ಅಗೆದರೂ ಸಿಗದ ಕುರುಹು-ಶೋಧ ಮುಂದುವರಿಕೆ-ಹೈರಾಣಾದ ಸಿಬ್ಬಂದಿ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎಂದು ಆರೋಪಿಸಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಕುರುಹು ಪತ್ತೆಗೆ ನೆಲ ಅಗೆಯುವ ಕಾರ್ಯ ಮಂಗಳವಾರ ಆರಂಭವಾಯಿತು. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ, ಶವಗಳನ್ನು…

Join WhatsApp Group
error: Content is protected !!