ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು
ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಅಂಚೆಪಾಳ್ಯದಲ್ಲಿ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.ಸ್ಪಂದನಾ (24) ಮೃತಪಟ್ಟವರು. ಪೋಷಕರ ವಿರೋಧದ ನಡುವೆ ಅಭಿಷೇಕ್‌ರೊಂದಿಗೆ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಬಳಿಕ ವರದಕ್ಷಿಣೆಗಾಗಿ ಅಭಿಷೇಕ್ ಕಿರುಕುಳ ನೀಡುತ್ತಿದ್ದ. ಇದು ಗೊತ್ತಾಗಿ ಸ್ಪಂದನಾರ…
