ಮಂಗಳೂರು:ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ:ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ
ಮಂಗಳೂರು, ಜುಲೈ 25: ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ಬಂಧಿತನಾಗಿರುವ ಶ್ರೀಕೃಷ್ಣ ಜೆ. ರಾವ್‌ಗೆ, ಜಾಮೀನು ನೀಡುವ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳೂರು ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಮಾಡಿದೆ.…
