ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಬಂಧನ – 45 ಲಕ್ಷ ಹಣ, ಐಷಾರಾಮಿ ಕಾರುಗಳು ವಶಕ್ಕೆ
ಲಕ್ನೋ: ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿರುವ (Ghaziabad) ಒಂದು ಭವ್ಯವಾದ ಬಂಗಲೆ… ಬಂಗಲೆಯಲ್ಲಿ ಐಷಾರಾಮಿ ಕಾರುಗಳು… ಪಶ್ಚಿಮ ಆರ್ಕ್ಟಿಕಾ, ಸಬ್ರೋಗಾ, ಪೌಲ್ವಿಯಾ ಮತ್ತು ಲೊಡೋನಿಯಾದಂತಹ ರಾಷ್ಟ್ರಗಳ ರಾಯಭಾರಿ ಕಚೇರಿ (Fake Embassy) ಎಂದು ವಂಚನೆ ಮಾಡ್ತಿದ್ದ ಶಂಕಿತ ಹರ್ಷವರ್ಧನ್ ಜೈನ್‌ನನ್ನು…
