ದೇಶದ ಅತಿದೊಡ್ಡ ‘ಕೆನರಾ ಬ್ಯಾಂಕ್ ‘ದರೋಡೆ ಕೇಸ್ ಭೇದಿಸಿದ ಪೊಲೀಸರು:ಬ್ಯಾಂಕ್, ರೈಲ್ವೆ ನೌಕರರು, ಅತಿಥಿ ಉಪನ್ಯಾಸಕರೇ ಕಳ್ಳರು!
ವಿಜಯಪುರ:ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ…
