BIG NEWS : ಮೈಸೂರಿನಲ್ಲಿ ಹೈಟೆಕ್ ‘ವೇಶ್ಯಾವಾಟಿಕೆ ದಂಧೆ’ : ಇಬ್ಬರು ಮಹಿಳೆಯರು ಸೇರಿ 6 ಆರೋಪಿಗಳು ಆರೆಸ್ಟ್.!
ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್…
