ಬೆಳ್ತಂಗಡಿ: ತೊರೆಯಲ್ಲಿ ಕೊಚ್ಚಿ ಹೋಗಿದ್ದ ಯುವಕರು ಪಾರು
ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಬಳಿ ತೊರೆಯಲ್ಲಿ ಆದಿವಾಸಿ ಯುವಕರಿಬ್ಬರು ಸ್ಕೂಟರ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕುಳಿದ ಘಟನೆ ಭಾನುವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನಪೇಲ ನಿವಾಸಿ ಸತೀಶ್, ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ…
