ಉಪ್ಪಿನಂಗಡಿ :ಸಿಗರೇಟ್ ಸೇದುತ್ತಾ ಅಸಭ್ಯ ವರ್ತನೆ- ವಿಟ್ಲ ಮೂಲದ ಮೋಹಾದ್ ಅರೆಸ್ಟ್
ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ ಸಿಗರೇಟ್ ಸೇದುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಫೆ.17, 2026ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ಸಾರ್ವಜನಿಕರಿಂದ ಮಾಹಿತಿ…
