ಅವೈಜ್ಞಾನಿಕ ಹಂಪ್ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ
ಹಾಸನ :ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್ಗಳಿಗೆ ಬಲಿ ಮುಂದುವರಿದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಅಪಘಾತ ನಡೆದು ಯುವಕ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿಯೂ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿದ್ದಾಳೆ. ದಾರಿಯಲ್ಲಿದ್ದ ಹಂಪ್ಸ್ ಕಾಣದ ಪರಿಣಾಮ ದ್ವಿಚಕ್ರ ವಾಹನ ರಸ್ತೆಗೆ ಉರುಳಿ ಪ್ರಿಯಾ (23)…
