ಬಂಟ್ವಾಳ: ಟೋಲ್ ಗೇಟ್ನಲ್ಲಿ ಗಲಾಟೆ – ಸಿಬ್ಬಂದಿಗಳ ಮೇಲೆ ಹಲ್ಲೆ, ಇಬ್ಬರ ಬಂಧನ
ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ. (25) ಅವರ ದೂರಿನಂತೆ, ಅವರು ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ…
