ಆನ್ಲೈನ್ ಹೂಡಿಕೆ ಹೆಸರಲ್ಲಿ ದೋಖಾ, 1.28 ಕೋಟಿ ಕಳೆದುಕೊಂಡ ವ್ಯಕ್ತಿ
ಚಿ ಕ್ಕಮಗಳೂರು : ಜಿಲ್ಲೆಯ ಕಡೂರು ತಾಲ್ಲೂಕಿನ ಶಿವಪುರ ಗ್ರಾಮದ ಕಲ್ಲೇಗೌಡ ಎಂಬುವವರು ಸೈಬರ್ ವಂಚಕರ (Cyber crime) ಜಾಲಕ್ಕೆ ಸಿಲುಕಿ ಬರೋಬ್ಬರಿ 1.28 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ (Facebook) ಕಂಡ ಒಂದು ಜಾಹೀರಾತಿನ…
