Category: ಕ್ರೈಂ

ಸಂಪಾಜೆ | ಬಿಜೆಪಿ ಮುಖಂಡನ ಹತ್ಯೆ ಪ್ರಕರಣ : ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಡಿಕೇರಿ : ಸಂಪಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿಯ ಮುಖಂಡ, ಸಂಪಾಜೆ ನಿವಾಸಿ ಬಾಲಚಂದ್ರ ಕಳಗಿ ಅವರ ಹತ್ಯೆ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಇಬ್ಬರಿಗೆ ದಂಡ ಸಹಿತ ಜೀವಾವಧಿ ಶಿಕ್ಷೆ ವಿಧಿಸಿದೆ. ಕಲ್ಲುಗುಂಡಿ ನಿವಾಸಿ…

ವಂಚನೆ ಕೇಸ್‌ನಲ್ಲಿ ಪ್ರಹ್ಲಾದ್ ಜೋಶಿ ಸಹೋದರ ಅರೆಸ್ಟ್, ಕೊಲ್ಹಾಪುರ ಲಾಡ್ಜ್‌ನಲ್ಲಿ ಬಂಧನ!ಪ್ರಕರಣದ ಬಗ್ಗೆ ಪ್ರಹ್ಲಾದ್ ಜೋಶಿ ಹೇಳಿದ್ದೇನು?

ಹು ಬ್ಬಳ್ಳಿ: ಕೇಂದ್ರ ಸಚಿವ (Union Minister) ಪ್ರಹ್ಲಾದ್ ಜೋಶಿ (Prahlad Joshi) ಸಹೋದರ ಗೋಪಾಲ್ ಜೋಶಿ (Gopal Joshi) ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಗೆ (Loksabha Election) ಟಿಕೆಟ್ ಕೊಡಿಸುವುದಾಗಿ ನಂಬಿಸಿ 1…

BIG NEWS: ವಂಚನೆ ಪ್ರಕರಣದಲ್ಲಿ ಸಹೋದರ ಅರೆಸ್ಟ್: ತಪ್ಪು ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನ ವದೆಹಲಿ: ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಸಹೋದರ ಗೋಪಾಲ್ ಜೋಶಿ ಬಂಧನ ಪ್ರಕರಣಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ…

ಪುತ್ತೂರು : ಬಡ ಮಹಿಳೆಯ ಗುಡಿಸಲಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು..!!

ಪುತ್ತೂರು: 8 ವರ್ಷ ಪ್ರಾಯದ ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಿಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿಪಾದೆಡ್ಕ ಎಂಬಲ್ಲಿ ನಡೆದಿದೆ. ಪಾದೆಡ್ಕ ನಿವಾಸಿ ಪದ್ಮಾವತಿ ಹಾಗೂ ಅವರ ಎಳೆಯ ಪ್ರಾಯದ ಪುತ್ರ ವಾಸ್ತವ್ಯವಿದ್ದ, ಶೀಟ್…

ಸೀರೆ… ಲಿಪ್ ಸ್ಟಿಕ್.. ಮೇಕಪ್.. ಲಕ್ಷಣವಾಗಿ ರೆಡಿಯಾಗಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರ..!!

ಡೆ ಹ್ರಾಡೂನ್:‌ ಉತ್ತರಾಖಂಡದ ಮಸ್ಸೂರಿಯಲ್ಲಿ ಪತ್ತೆಯಾದ ಸರ್ಕಾರಿ ನೌಕರನ ಮೃತದೇಹ ಭಾರೀ ಸಂಚಲನ ಸೃಷ್ಟಿಸಿದೆ. ಮೃತರನ್ನು ಅನುಕುಲ್ ರಾವತ್ (22) ಎಂದು ಗುರುತಿಸಲಾಗಿದೆ. ಇವರು ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಉದ್ಯೋಗ ಮಾಡುತ್ತಿದ್ದರು. ಸರ್ಕಾರಿ ಕ್ವಾರ್ಟರ್ಸ್ ಕೂಡ…

ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ ಉಪನ್ಯಾಸಕರಿಂದ ಕಿರುಕುಳ

ರಾಮನಗರ, ಅಕ್ಟೋಬರ್ 18: ವಿದ್ಯಾರ್ಥಿನಿಯರಿಗೆ (Students) ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ (Kanakapura) ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ (Lecturer) ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ…

ಚಿತ್ರದುರ್ಗದಲ್ಲಿ ‘ಪಾಗಲ್ ಪ್ರೇಮಿ’ ಹುಚ್ಚಾಟಕ್ಕೆ ವಿದ್ಯಾರ್ಥಿನಿ ಬಲಿ : ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ.!

ಚಿ ತ್ರದುರ್ಗ : ಪಾಗಲ್ ಪ್ರೇಮಿ ಹುಚ್ಚಾಟಕ್ಕೆ ಬೇಸತ್ತು ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕರೆ ಮೂಲದ ಪ್ರೇಮಾ (18) ಎಂಬ ಯುವತಿ ಡಾನ್ ಬಾಸ್ಕೊ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಯುವತಿಯ ಬೆನ್ನಟ್ಟಿದ…

ಅಕ್ರಮ ಸಂಬಂಧ ಶಂಕೆ : ಪತ್ನಿ,ಪ್ರಿಯಕರನ್ನು ಕೊಂದು ನೇಣಿಗೆ ಶರಣಾದ ಪತಿ

ಬೆಂಗಳೂರು , ಅ.17- ಪತ್ನಿಯ ಶೀಲ ಶಂಕಿಸಿದ ಪತಿ ದೊಣ್ಣೆಯಿಂದ ಹೊಡೆದು ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ತಾನೂ ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಕೋಲುಸುಗೊಲ್ಲ(41)…

ತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ

ಬೆ ಳಗಾವಿ: ಫೈನಾನ್ಸ್ ಉದ್ಯಮಿಯಾಗಿದ್ದ ತಂದೆಯ ಸಾವು ಮಗಳಿಗೆ ಅನುಮಾನಕ್ಕೆ ಕಾರಣವಾಗಿದ್ದು, ತಂದೆ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಗಳು ದೂರು ನೀಡಿರುವ…

ಉಳ್ಳಾಲ | ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ: ಆರೋಪಿ ಆಸೀಫ್ ಬಂಧನ

ಉಳ್ಳಾಲ:ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಚಾಲಕರಿಬ್ಬರ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಈ ಪ್ರಕರಣವು ಉಳ್ಳಾಲ ಠಾಣಾ ಮೆಟ್ಟಿಲೇರಿದ್ದು, ಮಾತುಕತೆಗೆ ತೆರಳಿದ್ದ ಸಂಘ ಪರಿವಾರದ ಮುಖಂಡನಿಗೆ ಹಲ್ಲೆಗೈದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು…

Join WhatsApp Group
error: Content is protected !!