ಪ್ರೇಯಸಿಯ ಕೊಂದು ಜಮೀನಿನಲ್ಲಿ ಹೂತ: 6 ತಿಂಗಳ ಹಿಂದೆ ಯುವತಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್
ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ ಗ್ರಾಮದ ಮಧುಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಹೀಗೆ ಒಂದು…
