ಮಹಿಳೆ ಖಾಸಗಿ ವಿಡಿಯೋ ಇಟ್ಕೊಂಡು ಕಿರುಕುಳ: ಪ್ರತಿಷ್ಠಿತ ದೇವಾಲಯದ ಅರ್ಚಕ ಅರೆಸ್ಟ್
ಮಹಿಳೆಯ ಖಾಸಗಿ ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸುರ ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮುಖ್ಯ ಅರ್ಚಕ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಅರ್ಚಕನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.…
