ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ಪ್ರಕರಣ ದಾಖಲು..!!
ಅನುಮತಿ ಪಡೆದು ಹಾಕಿದ್ದ ಬ್ಯಾನರ್ ಅನ್ನು ಅಕ್ರಮವಾಗಿ ಹರಿದು ಹಾಕಿ, ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಫರಂಗಿಪೇಟೆಯ ಹೈದರ್ ಎಂಬ ವ್ಯಕ್ತಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಫರಂಗಿಪೇಟೆಯ ನಿವಾಸಿ ಚಂದ್ರಶೇಖರ್ ಆಳ್ವ ಅವರು,…
