ಅಪಘಾತದಲ್ಲಿ ಹೆಲ್ಮೆಟ್ ಧರಿಸಿದ್ದರೂ ದಾವಣಗೆರೆ ಆರ್ ಟಿಓ ಕಚೇರಿ ಅಧೀಕ್ಷಕ ಸಾವು: ಸಿಸಿಟಿವಿಯಲ್ಲಿ “ಭಯಾನಕ ದೃಶ್ಯ” ಸೆರೆ!
ದಾವಣಗೆರೆನಗರದ ರಿಂಗ್ ರಸ್ತೆಯ ಎಜು ಏಷ್ಯಾ ಸ್ಕೂಲ್ ಸಮೀಪ ಕೆಎಸ್‌ಆರ್ ಟಿ ಸಿ ಬಸ್ ಚಕ್ರಕ್ಕೆ ಸಿಲುಕಿ ಆರ್ ಟಿ ಒ ಕಚೇರಿ ಅಧೀಕ್ಷಕರು ಸಾವನ್ನಪ್ಪಿದ ಕ್ಷಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆಯಿಂದ ಆರ್ ಟಿ ಒ ಕಚೇರಿಗೆ…
