ಧರ್ಮಸ್ಥಳ: ಹೆಣ ಹೂತ ಪ್ರಕರಣ – ಎಸ್‌ಐಟಿ ಸಹಾಯವಾಣಿ ಆರಂಭ
ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (ಎಸ್‌ಐಟಿ) ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಸಹಾಯವಾಣಿಯ ವ್ಯವಸ್ಥೆ ಮಾಡಿದೆ. ಪ್ರಕರಣ ಸಂಬಂಧ ಯಾರಿಗೆ ಯಾವುದೇ ಮಾಹಿತಿ ಇದ್ದರೂ ಎಸ್‌ಐಟಿಯನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ. ಎಸ್‌ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ,…
