ಗ್ಯಾಸ್ ಸೋರಿಕೆಯಾಗಿ ಬೆಂಕಿ ದುರಂತ: ಗಾಯಾಳು ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಸಾವು
ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗಂಗಮ್ಮ ಮೃತ ಶಿಕ್ಷಕಿ. ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿದ್ದ ಗಂಗಮ್ಮ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಜುಲೈ ೨೪ರಂದು ಹುಬ್ಬಳ್ಳಿಯ ಶಕ್ತಿನಗರದ…
