ಪುತ್ತೂರು:ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಿಗೆ ‘ಅಯೋಗ್ಯ’ ಪದ ಬಳಕೆ : ಕಾಂಗ್ರೇಸ್ ವತಿಯಿಂದ ಠಾಣೆಗೆ ದೂರು
ಪುತ್ತೂರು :ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಜು. 7 ರಂದು ಸಂಜೆ ದರ್ಬೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಪದ ಬಳಸಿರುವುದರ ವಿರುದ್ಧ ಪುತ್ತೂರು…
