ಬಸ್ಸಿನಲ್ಲಿ ಯುವತಿಗೆ ಅಸಭ್ಯವಾಗಿ ಸ್ಪರ್ಶಿಸಿದ ವೃದ್ಧ: ರೊಚ್ಚಿಗೆದ್ದ ಮಹಿಳೆಯಿಂದ ಸಾರ್ವಜನಿಕವಾಗಿ ಚಪ್ಪಲಿ ಸೇವೆ!
ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಇಂದಿಗೂ ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ವೃದ್ಧನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆತನಿಗೆ ಯುವತಿ ಪಾಠ ಕಲಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು…
