ಮಂಗಳೂರಲ್ಲಿ 200 ಕೋಟಿ ವಂಚನೆ :ವಿದೇಶಿ ಯುವತಿಯರೊಂದಿಗೆ ಪಾರ್ಟಿ ಮಾಡುತ್ತಿರುವಾಗಲೇ ಬಂಧನ..!!
ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸಿದ (Fraud) ನಟೋರಿಯಸ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ (arrest). ರೋಹನ್ ಸಲ್ಡಾನಾ (45) ಬಂಧಿತ ಆರೋಪಿ. ಗುರುವಾರ ರಾತ್ರಿ ಜಪ್ಪಿನಮೊಗರುವಿನಲ್ಲಿರುವ ತನ್ನ ಐಷರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ…
